ರಾಜ್ಯಕಾವೇರಿ ನದಿ ಪ್ರದೇಶ ಒತ್ತುವರಿ: ಅತಿಕ್ರಮಣದಾರರಿಗೆ ಅಧಿಕಾರಿಗಳ ಶಾಕ್, ಅಕ್ರಮ ರೆಸಾರ್ಟ್ ನೆಲಸಮ..!
ಕೆಲ ದಿನಗಳ ಹಿಂದಷ್ಟೇ ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿದ್ದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ಸ್ಥಳೀಯರು ಕಾವೇರಿ ನದಿ ಬಫರ್ ವಲಯ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಮತ್ತು ನೀರಾವರಿ ಇಲಾಖೆಗೆ ಸೇರಿದ ಜಾಗದ ಅತಿಕ್ರಮಣದ ಬಗ್ಗೆ ದೂರು ನೀಡಿದ್ದರು.