ರಾಜ್ಯಬರ ಪರಿಸ್ಥಿತಿಯ ಬಗ್ಗೆ ವರದಿ ನೀಡಿ ತಿಂಗಳಾಗಿದ್ದರೂ ಮೋದಿ ಸರ್ಕಾರ ನಯಾಪೈಸೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ
ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...