ಬಬಲೇಶ್ವರ

ಬಬಲೇಶ್ವರ, ತಿಕೋಟಾದಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಮೇಲ್ದರ್ಜೆಗೇರಿಸಲಾಗುವುದು: ಸಚಿವ ಎಂಬಿ ಪಾಟೀಲ್
ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ನಗರಗಳಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ಪರಿಷ್ಕರಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಅವರು ಹೇಳಿದರು.

ಕಾನೂನು ಸುವ್ಯವಸ್ಥೆ ಸಂಪೂರ್ಣ ಸತ್ತಿದೆಯೇ: ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ; ಎಂ.ಬಿ ಪಾಟೀಲ್ ಟ್ವೀಟ್, ಕೇಸ್ ದಾಖಲು
ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಪಕ್ಷದ ಅಭ್ಯರ್ಥಿ ವಿಜಯಗೌಡ ಪಾಟೀಲ್ ಅವರನ್ನು ಅನರ್ಹಗೊಳಿಸಬೇಕೆಂದು ಎಂ.ಬಿ ಪಾಟೀಲ್ ಒತ್ತಾಯಿಸಿದ್ದಾರೆ.

ಬಬಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ: ಶಿವಾನಂದ ಪಾಟೀಲ್
ಬಬಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧನಿದ್ದೇನೆಂದು ಮಾಜಿ ಸಚಿವ, ಬಸವನಬಾಗೇವಾಡಿ ತಾಲೂಕಿನ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ಅವರು ಹೇಳಿದ್ದಾರೆ.

