ದೇಶಲೋಕ ಸಮರ: ಪಶ್ಚಿಮ ಬಂಗಾಳದಲ್ಲಿ ಘರ್ಷಣೆ, ಬಿಜೆಪಿ ಅಭ್ಯರ್ಥಿ ಬಬುಲ್ ಸುಪ್ರೀಯೋ ಕಾರು ಜಖಂ!
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು 4ನೇ ಹಂತದ ಮತದಾನ ನಡೆಯುತ್ತಿದ್ದು, ಅತ್ತ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದ್ದು, ಆಸನೋಲ್ ಬಿಜೆಪಿ ಅಭ್ಯರ್ಥಿ ಬಬುಲ್ ಸುಪ್ರೀಯೋ ಅವರ ಕಾರನ್ನು ಜಖಂ ಮಾಡಲಾಗಿದೆ.