ಬೆಳದಿಂಗಳ ಬಾಲೆ ಖ್ಯಾತಿಯ ನಟಿ ಸುಮನ್ ನಗರ್ಕರ್ ಮತ್ತೊಮ್ಮೆ ಬೆಳ್ಳಿಪರದೆ ಮೇಲೆ ಮಿಂಚಲು ತಯಾರಾಗಿದ್ದಾರೆ. ಈ ಬಾರಿ ಅವರು ಬಬ್ರೂ ಎಂಬ ಹೊಸ ಬಗೆಯ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.