ರಾಜ್ಯಬ್ಯಾಂಕ್'ನಲ್ಲಿ ರೌಡಿಶೀಟರ್ ಕೊಲೆ ಪ್ರಕರಣ: ಹಂತಕರಿಗಾಗಿ ನೆರೆರಾಜ್ಯಗಳಲ್ಲಿ ಪೊಲೀಸರ ಶೋಧ
ಹಾಡಹಗಲೇ ಬ್ಯಾಂಕ್ ನಲ್ಲಿ ರೌಡಿಶೀಟರ್ ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಇದೀಗ ಹಂತಕರಿಗಾಗಿ ನೆರೆ ರಾಜ್ಯಗಳಲ್ಲಿಯೂ ಶೋಧ ಆರಂಭಿಸಿದ್ದಾರೆಂದು ತಿಳಿದುಬಂದಿದೆ.