ರಾಜಕೀಯಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮುಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ; ಕುಮಾರಸ್ವಾಮಿ ಆಶಯದಂತೆ ನಮ್ಮ ಕೆಲಸ: ಡಿ.ಕೆ ಸುರೇಶ್
ಸಧ್ಯಕ್ಕೆ ಕೆಎಂಎಫ್ ವಿಚಾರ ಚರ್ಚೆಯಲ್ಲಿಲ್ಲ. ಕಳೆದ 10 ವರ್ಷಗಳಿಂದ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ, ನಿರ್ದೇಶಕರುಗಳಾಗಿ ನಮ್ಮ ಪಕ್ಷದ ಮುಖಂಡರು ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಇದರಲ್ಲಿ ವಿಶೇಷತೆ ಏನೂ ಇಲ್ಲ.