ದೇಶಕೊರೊನಾ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್: ಕೇಂದ್ರ ಅನುಮೋದನೆ
ಕೋವಿಶೀಲ್ಡ್ ಅಥವಾ ಕೋವಾಕ್ಸಿನ್ನಿಂದ ಸಂಪೂರ್ಣವಾಗಿ ಲಸಿಕೆಯನ್ನು ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ಆಗಿ ಬಯಲಾಜಿಕಲ್ ಇ ಸಂಸ್ಥೆಯ ಕಾರ್ಬೆವಾಕ್ಸ್ ಅನ್ನು ಬಳಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.