ದೇಶಸುವೇಂದು ಪ್ರಮಾಣವಚನ ಬೆನ್ನಲ್ಲೇ CM ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೂ X, FB ಬಯೋ ಅಪ್ಡೇಟ್ ಮಾಡಿದ ಮಮತಾ!
ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಪಶ್ಚಿಮ ಬಂಗಾಳ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಮತಾ ಬ್ಯಾನರ್ಜಿ ಅವರು X, FBಯಲ್ಲಿ ತಮ್ಮ ಬಯೋ ಅಪ್ಡೇಟ್ ಮಾಡಿದ್ದಾರೆ.