ರಾಜ್ಯನವೀಕರಿಸಬಹುದಾದ ಶಕ್ತಿ ಸಂಪನ್ಮೂಲಗಳಿಗೆ ಸರ್ಕಾರದ ಉತ್ತೇಜನ: ನಿರ್ಮಲಾ ಸೀತಾರಾಮನ್
ಸರ್ಕಾರ ಹಲವು ಹಸಿರು ಯೋಜನೆಗಳನ್ನು (ಗ್ರೀನ್ ಬಾಂಡ್...) ಜಾರಿಗೊಳಿಸಿದೆ. ಸುಸ್ಥಿರ ಶಕ್ತಿ ಸಂಪನ್ಮೂಲ ನಿಟ್ಟಿನಲ್ಲಿ ಬಹಳಷ್ಟು ಸವಾಲುಗಳು ಇವೆ. ಸರ್ಕಾರ ಮತ್ತು ಖಾಸಗಿ ಎರಡೂ ಕ್ಷೇತ್ರದವರು ಭಾರತವನ್ನು ಸುಸ್ಥಿರ ಹಸಿರು ಮಾದರಿಯಾಗಿಸುವ ಕಡೆಗೆ ಹೆಜ್ಜೆ ಇಡುತ್ತಿವೆ.