ಬಯೋಪಿಕ್

ಕೌಂಟಿ ಕ್ರಿಕೆಟ್‌ನಲ್ಲಿ ಸೌರವ್ ಗಂಗೂಲಿ ಬಯೋಪಿಕ್ ಚಿತ್ರೀಕರಣ; ವಿವಾದದ ಕುರಿತು ಪ್ರತಿಕ್ರಿಯಿಸಿದ ಚಿತ್ರತಂಡ!
ಕ್ರಿಕೆಟ್

ಕೌಂಟಿ ಕ್ರಿಕೆಟ್‌ನಲ್ಲಿ ಸೌರವ್ ಗಂಗೂಲಿ ಬಯೋಪಿಕ್ ಚಿತ್ರೀಕರಣ; ವಿವಾದದ ಕುರಿತು ಪ್ರತಿಕ್ರಿಯಿಸಿದ ಚಿತ್ರತಂಡ!

ಶಿಸ್ತುಪಾಲನಾ ಸಮಿತಿಯು ಪಂದ್ಯಕ್ಕೆ ನಾಲ್ಕು ದಿನಗಳ ಮುನ್ನ ನಡೆದ ಬಾಲಿವುಡ್ ಚಿತ್ರದ ಚಿತ್ರೀಕರಣ ಕಳಪೆ ಪಿಚ್‌ಗೆ ಕಾರಣ ಎಂದು ಪರಿಗಣಿಸಲಿಲ್ಲ; ಏಕೆಂದರೆ, ಗ್ರೇಸ್ ರೋಡ್‌ನಲ್ಲಿ ಆ ಚಿತ್ರೀಕರಣವು ಕೇವಲ ಒಂದು ದಿನವಷ್ಟೇ ನಡೆದಿತ್ತು.

'ದಾದ: ದ ಸೌರವ್ ಗಂಗೂಲಿ ಸ್ಟೋರಿ' ಫಸ್ಟ್ ಲುಕ್ ಪೋಸ್ಟರ್ ರಿಲೀಸ್: 'ಈವರೆಗಿನ ಅತ್ಯುತ್ತಮ ಉಡುಗೊರೆ' ಎಂದ ಕ್ರಿಕೆಟ್ ದಿಗ್ಗಜ
ಕ್ರಿಕೆಟ್

'ದಾದ: ದ ಸೌರವ್ ಗಂಗೂಲಿ ಸ್ಟೋರಿ' ಫಸ್ಟ್ ಲುಕ್ ಪೋಸ್ಟರ್ ರಿಲೀಸ್: 'ಈವರೆಗಿನ ಅತ್ಯುತ್ತಮ ಉಡುಗೊರೆ' ಎಂದ ಕ್ರಿಕೆಟ್ ದಿಗ್ಗಜ

ಚಿತ್ರತಂಡಕ್ಕೆ ಶುಭಾಶಯ ಕೋರಿದ ಗಂಗೂಲಿ, ಮುಂದಿನ ವರ್ಷ ಈ ಚಿತ್ರವು ಚಿತ್ರಮಂದಿರಗಳಲ್ಲಿ ತೆರೆ ಕಂಡಾಗ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುತ್ತಾರೆ ಎಂದು ಆಶಿಸಿದರು.

Saalumarada Thimmakka Biopic: 'ಅನುಮತಿ ನೀಡಿಲ್ಲ...'; ಸಾಲು ಮರದ ತಿಮ್ಮಕ್ಕ ದೂರು
ಸಿನಿಮಾ ಸುದ್ದಿ

Saalumarada Thimmakka Biopic: 'ಅನುಮತಿ ನೀಡಿಲ್ಲ...'; ಸಾಲು ಮರದ ತಿಮ್ಮಕ್ಕ ದೂರು

ಸಿನಿಮಾ ಮಾಡಬಾರದು ಎಂದು ಸ್ವತಃ ತಿಮ್ಮಕ್ಕ ಅವರೇ ಫಿಲ್ಮ್ ಚೇಂಬರ್​ಗೆ ಬಂದು ದೂರು ಕೊಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

‘ಲೀಡರ್ ರಾಮಯ್ಯ’: ಸಿದ್ದರಾಮಯ್ಯ ಬಯೋಪಿಕ್ ನಲ್ಲಿ ಬಾಲ್ಯದ ಪಾತ್ರಕ್ಕೆ ಮಾಸ್ಟರ್ ಆಕಾಶ್!
ಸಿನಿಮಾ ಸುದ್ದಿ

‘ಲೀಡರ್ ರಾಮಯ್ಯ’: ಸಿದ್ದರಾಮಯ್ಯ ಬಯೋಪಿಕ್ ನಲ್ಲಿ ಬಾಲ್ಯದ ಪಾತ್ರಕ್ಕೆ ಮಾಸ್ಟರ್ ಆಕಾಶ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಯೋಪಿಕ್ ಸಿನಿಮಾವಾಗುತ್ತಿದೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ಇದೀಗ ಲೀಡರ್ ರಾಮಯ್ಯ ಸಿನಿಮಾ ತಂಡದಿಂದ ಮತ್ತೊಂದು ಅಪ್‌ಡೇಟ್ ಹೊರಬಿದ್ದಿದೆ.

ಸಿಎಂ ಸಿದ್ದರಾಮಯ್ಯ ಬಯೋಪಿಕ್ 'ಲೀಡರ್ ರಾಮಯ್ಯ': ವಿಜಯ್ ಸೇತುಪತಿ ಡೇಟ್ಸ್ ಗಾಗಿ ಕಾಯುತ್ತಿದೆ ಚಿತ್ರತಂಡ!
ಸಿನಿಮಾ ಸುದ್ದಿ

ಸಿಎಂ ಸಿದ್ದರಾಮಯ್ಯ ಬಯೋಪಿಕ್ 'ಲೀಡರ್ ರಾಮಯ್ಯ': ವಿಜಯ್ ಸೇತುಪತಿ ಡೇಟ್ಸ್ ಗಾಗಿ ಕಾಯುತ್ತಿದೆ ಚಿತ್ರತಂಡ!

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರದ ಕಥೆಯನ್ನು ಕಳೆದ ಏಳು ತಿಂಗಳಿನಿಂದ ಸಿದ್ದಪಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್‌ಗೆ 'ಲೀಡರ್ ರಾಮಯ್ಯ' ಎಂದು ಟೈಟಲ್ ಇಡಲಾಗಿದೆ.

ತೆರೆಮೇಲೆ ಸಿದ್ದರಾಮಯ್ಯ ಬಯೋಪಿಕ್: ಮಾಜಿ ಸಿಎಂ ಪಾತ್ರದಲ್ಲಿ ವಿಜಯ್ ಸೇತುಪತಿ? ಅಹಿಂದ ನಾಯಕನ ವರ್ಣರಂಜಿತ ಬದುಕು!
ಸಿನಿಮಾ ಸುದ್ದಿ

ತೆರೆಮೇಲೆ ಸಿದ್ದರಾಮಯ್ಯ ಬಯೋಪಿಕ್: ಮಾಜಿ ಸಿಎಂ ಪಾತ್ರದಲ್ಲಿ ವಿಜಯ್ ಸೇತುಪತಿ? ಅಹಿಂದ ನಾಯಕನ ವರ್ಣರಂಜಿತ ಬದುಕು!

ರಾಜಕೀಯ ವ್ಯಕ್ತಿಗಳು, ಸಾಧಕರ ಎಷ್ಟೋ ಬಯೋಪಿಕ್‌ಗಳು ತೆರೆ ಮೇಲೆ ಬಂದು ಕಮಾಲ್ ಮಾಡಿದೆ. ಈಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಯೋಪಿಕ್ ತಯಾರಿಯ ಕೂಗು ಕೇಳಿ ಬರುತ್ತಿದೆ.

ಧೋನಿ, ಸಚಿನ್ ಆಯ್ತು ಈಗ ಪಾಕಿಸ್ತಾನದ ವೇಗಿ ಶೋಯೆಬ್ ಅಖ್ತರ್ ಬಯೋಪಿಕ್: ಮೋಷನ್ ಪೋಸ್ಟರ್ ಬಿಡುಗಡೆ!
ಕ್ರಿಕೆಟ್

ಧೋನಿ, ಸಚಿನ್ ಆಯ್ತು ಈಗ ಪಾಕಿಸ್ತಾನದ ವೇಗಿ ಶೋಯೆಬ್ ಅಖ್ತರ್ ಬಯೋಪಿಕ್: ಮೋಷನ್ ಪೋಸ್ಟರ್ ಬಿಡುಗಡೆ!

ಭಾರತದಲ್ಲಿ ಕ್ರೀಡಾಪಟುಗಳ ಬಯೋಪಿಕ್ ಗಳು ಹೊಸದೇನಲ್ಲ. ಆದಾಗ್ಯೂ, ಈ ಬಾರಿ ಪಾಕಿಸ್ತಾನದ ವೇಗಿ ಶೋಯೆಬ್ ಅಖ್ತರ್ ಅವರು ತಮ್ಮ ಬಯೋಪಿಕ್ ಅನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ತೆರೆಮೇಲೆ ಬರಲಿದೆ ಕಾಫಿ ಡೇ ಸಂಸ್ಥಾಪಕ ವಿ ಜಿ ಸಿದ್ದಾರ್ಥ ಬಯೋಪಿಕ್!
ಸಿನಿಮಾ ಸುದ್ದಿ

ತೆರೆಮೇಲೆ ಬರಲಿದೆ ಕಾಫಿ ಡೇ ಸಂಸ್ಥಾಪಕ ವಿ ಜಿ ಸಿದ್ದಾರ್ಥ ಬಯೋಪಿಕ್!

ಉದ್ಯಮ ಲೋಕದಲ್ಲಿ ಸಾಧನೆ ಮಾಡಿದ ಸಿದ್ದಾರ್ಥ ಅವರ ಜೀವನ ದುರಂತ ಅಂತ್ಯ ಕಂಡಿದ್ದು ಮಾತ್ರ ನೋವಿನ ಸಂಗತಿ. ಆದರೆ ಅವರು ಸಾಗಿ ಬಂದ ಹಾದಿ ನಿಜಕ್ಕೂ ಕೋಟ್ಯಂತರ ಜನರಿಗೆ ಮಾದರಿ ಆಗುವಂಥದ್ದು. ಹಾಗಾಗಿ ಅವರ ಬಯೋಪಿಕ್​ ಮಾಡಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಮುಂದೆ ಬಂದಿವೆ.

ಭಾರತದ ಮೊದಲ ಗಗನಯಾನಿ ರಾಕೇಶ್ ಶರ್ಮಾ ಬಯೊಪಿಕ್ ಸಿನಿಮಾ: ಸಾರೆ ಜಹಾಂಸೆ ಅಚ್ಚಾ ನಿರ್ಮಾಣಕ್ಕೆ ಚಾಲನೆ 
ಬಾಲಿವುಡ್

ಭಾರತದ ಮೊದಲ ಗಗನಯಾನಿ ರಾಕೇಶ್ ಶರ್ಮಾ ಬಯೊಪಿಕ್ ಸಿನಿಮಾ: ಸಾರೆ ಜಹಾಂಸೆ ಅಚ್ಚಾ ನಿರ್ಮಾಣಕ್ಕೆ ಚಾಲನೆ 

ರಾಕೇಶ್ ಶರ್ಮಾ ಪಾತ್ರದಲ್ಲಿ ಆಮೀರ್ ಖಾನ್ ಮತ್ತು ಶಾರುಖ್ ಖಾನ್ ನಟಿಸುವರೆಂದು ಹೇಳಲಾಗಿತ್ತು. ಆದರೆ ಅವರಿಬ್ಬರ ಹೆಸರುಗಳು ನಂತರ ಡ್ರಾಪ್ ಆಗಿತ್ತು.