ರೈಲ್ವೆ ಕಚೇರಿಯಲ್ಲಿ ಸಿಬ್ಬಂದಿಗಳ ಹಾಜರಾತಿಯನ್ನು ದಾಖಲಿಸುವುದಕ್ಕೆ ಆಧಾರ್ ಆಧಾರಿತ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲು ರೈಲ್ವೆ ಸಚಿವಾಲಯ ಯೋಜನೆ ರೂಪಿಸಿದೆ.