ರಾಜ್ಯ175 ತಾಲ್ಲೂಕುಗಳನ್ನು ಬರ ಎಂದು ಘೋಷಿಸಿ: ಆರ್. ಅಶೋಕ್; Video
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಬರಗಾಲ ಎಂದು ಗುರುತಿಸಿರುವ 101 ತಾಲೂಕುಗಳ ಬದಲಿಗೆ ರಾಜ್ಯದ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.