ರಾಜಕೀಯಬರ ನೆರವು: ಸರ್ವಪಕ್ಷ ನಿಯೋಗದ ಜತೆ ದೆಹಲಿಗೆ ಬರದಿದ್ದರೆ BJP ಕಪಟ ನಾಟಕ ಸಾಬೀತು- ಸಿಎಂ ಡಿ.ಕೆ ಶಿವಕುಮಾರ್
ಬರ ವಿಚಾರದಲ್ಲಿ ಸರ್ವಪಕ್ಷ ನಿಯೋಗದೊಂದಿಗೆ ವಿರೋಧ ಪಕ್ಷಗಳು ಸೇರದಿದ್ದರೆ, ರೈತರ ಹಿತಾಸಕ್ತಿಯನ್ನು ಸರ್ಕಾರ ಕಡೆಗಣಿಸುವುದಿಲ್ಲ. ರಾಜ್ಯದ ರೈತರ ಹಿತ ಕಾಪಾಡಲು ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ ಎಂದರು.