ಬರ ಪರಿಸ್ಥಿತಿ

ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ; ಕಡಿಮೆ ನೀರು ಬೇಕಾದ ಬೆಳೆಗಳಿಗೆ ಒತ್ತು: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಈವರೆಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದ ರಾಯಲಸೀಮೆ ಸೇರಿದಂತೆ ಕೆಲವು ಭಾಗಗಳು, ತೆಲಂಗಾಣದ ಕೆಲವು ಪ್ರದೇಶಗಳು ಹಾಗೂ ರಾಜಸ್ಥಾನದ ಕೆಲವು ಭಾಗಗಳಲ್ಲಿ ಬರದ ಪರಿಸ್ಥಿತಿ..

ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿ
ಕರ್ನಾಟಕಕ್ಕೆ ತುರ್ತು ಕೇಂದ್ರ ನೆರವು ನೀಡುವಂತೆ ಕೋರಿ ಸೆಪ್ಟೆಂಬರ್ 24ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಎಚ್ ಡಿ ಕುಮಾರಸ್ವಾಮಿ ಪತ್ರ ಬರೆದಿದ್ದರು.

'ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ': ಪ್ರಧಾನಿ ಭೇಟಿಗೆ ಸರ್ವಪಕ್ಷ ನಿಯೋಗಕ್ಕೆ ಸಿಎಂ ಡಿಕೆಶಿ ಮನವಿ
200ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತವಾಗಿವೆ. ಇದು ಅತ್ಯಂತ ಗಂಭೀರ ವಿಚಾರ. ರೈತರು ಭಾರಿ ನಷ್ಟ ಅನುಭವಿಸಿದ್ದಾರೆ. ಕರ್ನಾಟಕದಲ್ಲಿ ಒಟ್ಟು 240 ತಾಲೂಕುಗಳಿವೆ. ಆರಂಭದಲ್ಲಿ 101 ತಾಲೂಕುಗಳನ್ನು ಬರಪೀಡಿತ..

ಕರ್ನಾಟಕದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರದ 3 ತಂಡ: ಜಿ ಪರಮೇಶ್ವರ್; Video
ಕೇಂದ್ರದ ತಂಡಗಳು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಿವೆ. ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಬರ ಪರಿಸ್ಥಿತಿಗೆ ಸಂಬಂಧಿಸಿದ ಮನವಿ ಸಲ್ಲಿಸಿದ್ದು, ಅದರ ಆಧಾರದ ಮೇಲೆ ಕೇಂದ್ರದ ತಂಡ..

'ಬರದ ಸಂಕಷ್ಟದಲ್ಲಿರುವ ರೈತರೊಂದಿಗೆ ಸರ್ಕಾರವಿದೆ': ಸಿಎಂ ಡಿ.ಕೆ ಶಿವಕುಮಾರ್ ಭರವಸೆ!
ರೈತ ಉಳಿದರೆ ನಾಡು ಉಳಿಯುತ್ತದೆ. ಮಳೆ ಕೈಕೊಟ್ಟರೂ ರೈತನ ಕೈಬಿಡದ ಸರ್ಕಾರ, ಬೆಳೆ ಉಳಿಸಲು ₹28.52 ಕೋಟಿ ವೆಚ್ಚದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಿದೆ ಎಂದು ಸಿಎಂ ಡಿಕೆ ಶಿವಕುಮಾರ್

ಕೂಡಲೇ ಬರ ಘೋಷಿಸದಿದ್ದರೆ ಚಲೋ ಹೊಲ ಗದ್ದೆ ಧರಣಿ ಆರಂಭ: ಸಾಲಮನ್ನಾ ಮಾಡಲು ಆರ್. ಅಶೋಕ ಆಗ್ರಹ!
ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡದಿದ್ದರೆ ಆಗಸ್ಟ್ 3 ರಿಂದ ʼಚಲೋ ಹೊಲ ಗದ್ದೆʼ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಸಿದರು. ಕರೆಕಲ್ ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬರ ಪರಿಸ್ಥಿತಿ ಕುರಿತು ಚರ್ಚೆ: ರಾಜ್ಯದ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ರಾಜ್ಯದ ಪರವಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತುವ ಉದ್ದೇಶದಿಂದ ಸಂಸದರ ಸಭೆ ಕರೆಯಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬರ ಆವರಿಸಿದೆ; ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ಧತೆ: ಸಚಿವ ಯತೀಂದ್ರ ಸಿದ್ದರಾಮಯ್ಯ
ಇಡೀ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ಎಲ್ಲಾ ಕಡೆ ಬರ ಪರಿಸ್ಥಿತಿ ಆವರಿಸಿದೆ. ಮುಖ್ಯಮಂತ್ರಿ ಅವರು ಪ್ರತಿವಿಭಾಗ ಮಟ್ಟದಲ್ಲಿ ಸಭೆ ಮಾಡುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ತಮ್ಮ ತಮ್ಮ ಜಿಲ್ಲೆಯಲ್ಲಿ ಅವಲೋಕನ ಪರಿಸ್ಥಿತಿ ಮಾಡುತ್ತಿದ್ದಾರೆ

ಬರ ಪರಿಸ್ಥಿತಿ ನಿರ್ವಹಣೆ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ- ಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ
ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ ಮತ್ತು ಕಟ್ಟಕಡೆಯ ವ್ಯಕ್ತಿಗೂ ಅವರ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನನ್ನ ಸರ್ಕಾರದ ಪ್ರಮುಖ ಗುರಿ.

