ರಾಜ್ಯನ.15ರಂದು ಬರ ಪರಿಸ್ಥಿತಿ ವರದಿ ಸಲ್ಲಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯದ ಬರಪೀಡಿತ ತಾಲ್ಲೂಕುಗಳು ಮತ್ತು ಜಿಲ್ಲೆಗಳಿಗೆ ಭೇಟಿ ನೀಡಿ ನವೆಂಬರ್ 15 ರಂದು ವಿವರವಾದ ಸ್ಥಿತಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ.