ಬರ ಪರಿಹಾರ

ಬರ ಪರಿಹಾರ ನೀಡಿಲ್ಲ, ಬೇಡಿಕೆ ಈಡೇರಿಸಿಲ್ಲ; ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಆರ್. ಅಶೋಕ್
2,500 ರೂ. ಪರಿಹಾರ ರೈತರ ಸಂಕಷ್ಟಕ್ಕೆ ಸಾಕಾಗುವುದಿಲ್ಲ. ಸರ್ಕಾರದ ಪರಿಹಾರದಿಂದ ರೈತರ ಅಗತ್ಯಗಳನ್ನು ಪೂರೈಸಲು ಸಾಧ್ಯವಿಲ್ಲ ಎಂದು ಆರ್. ಅಶೋಕ್ ಟೀಕಿಸಿದರು.

ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ₹2,500 ಆರ್ಥಿಕ ನೆರವು: ಬ್ಯಾಂಕ್ ಖಾತೆಗಳಿಗೆ ನೇರ ಜಮೆ!
ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ರೈತರ ಖಾತೆಗೆ 2,500 ರೂಪಾಯಿ ಹಾಕೋದಾಗಿ ಸಿಎಂ ಡಿಕೆ ಶಿವಕುಮಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

'ರಿಯಲ್ ಎಸ್ಟೇಟ್ ಮುಖ್ಯಮಂತ್ರಿ'ಗೆ ಬರಗಾಲದ ಬಗ್ಗೆ ಏನೂ ಗೊತ್ತಿಲ್ಲ; ಪ್ರತಿ ಎಕರೆಗೆ 50 ಸಾವಿರ ರೂ ಪರಿಹಾರ ನೀಡಿ: ಅಶೋಕ್ ಆಗ್ರಹ
ಕೋಟೆ ಕೊಳ್ಳೆ ಹೊಡೆದು ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದಂತಾಗಿದೆ ಕಾಂಗ್ರೆಸ್ ಸರ್ಕಾರದ ಪರಿಸ್ಥಿತಿ. ಬರಗಾಲ ಬಂದು ತಿಂಗಳುಗಳೇ ಕಳೆದಿವೆ. ರೈತರು ಬೆಳೆ ನಷ್ಟದಿಂದ ಸಂಕಷ್ಟದಲ್ಲಿದ್ದಾರೆ. ನಾವು ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದೇವೆ.

ಮನಮೋಹನ್ ಸಿಂಗ್ ಮಾಡಿದಂತೆ ಕೇಂದ್ರ ಸರ್ಕಾರ ಸಾಲಮನ್ನಾ ಮಾಡಲಿ; 15 ದಿನಗಳಲ್ಲಿ ಮತ್ತಷ್ಟು ತಾಲ್ಲೂಕುಗಳ ಪಟ್ಟಿ: ಸಿಎಂ ಶಿವಕುಮಾರ್
ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ, ಉಳುಮೆ, ಟ್ರಾಕ್ಟರ್ ಖರ್ಚು ಎಷ್ಟು ಬೀಳುತ್ತಿದೆ ಎಂದು ನಾನೇ ಖುದ್ದಾಗಿ ಅಧ್ಯಯನ ಮಾಡಿದ್ದೇನೆ. ಮುಂದೆ ಏನು ಸಹಾಯ ಮಾಡಬಹುದು ಎಂದು ಯೋಚಿಸುತ್ತಿದ್ದೇನೆ.

'ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ': ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ; ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
ರಾಜ್ಯದಲ್ಲಿ ತೀವ್ರ ಮಳೆ ಕೊರತೆ, ಕುಡಿಯುವ ನೀರಿನ ಬಿಕ್ಕಟ್ಟು ಹಾಗೂ ಕೃಷಿ ವಲಯದಲ್ಲಿ ಉಂಟಾಗಿರುವ ಸಂಕಷ್ಟವನ್ನು ಉಲ್ಲೇಖಿಸಿ, ಬರ ಪರಿಸ್ಥಿತಿಯನ್ನು 'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಿ ವಿಶೇಷ ಆರ್ಥಿಕ ನೆರವು ನೀಡುವಂತೆ..

ಜನ, ಜಾನುವಾರುಗಳಿಗೆ ನೀರು-ಮೇವಿನ ಸಮಸ್ಯೆಯಾಗದಂತೆ ಕ್ರಮ; ಶೀಘ್ರವೇ ನೆರವು ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ: ಡಿಸಿಎಂ ಪರಮೇಶ್ವರ್
ಭಾನುವಾರ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಹೀಗೆಯೇ ಇನ್ನೊಂದೆರಡು ದಿನ ಮಳೆಯಾದ್ರೆ ಜಲಾಶಯಗಳು ಸ್ವಲ್ಪ ಮಟ್ಟಿಗಾದರೂ ತುಂಬಬಹುದು. ಜಲಾಶಯಗಳಲ್ಲಿ ಒಂದು ಮಟ್ಟಿಗಾದರೂ ನೀರು ತುಂಬಿದರೆ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು.

ಶೀಘ್ರವೇ ಬರ ಪರಿಹಾರ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
ಜಲಾಶಯದ ನೀರಿನ ಮಟ್ಟ ನಿರಂತರವಾಗಿ ಕುಸಿಯುತ್ತಿದೆ, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ತೀವ್ರವಾಗಬಹುದು ಎಂಬ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ: ರಾಜ್ಯ ಸರ್ಕಾರ
ಈ ವರ್ಷ ಸುಮಾರು 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ. ಈ ಹಿಂದೆ 23,42,667 ರೈತರಿಗೆ ಪರಿಹಾರ ನೀಡಿದ್ದೇ ದಾಖಲೆಯಾಗಿತ್ತು. ಅಲ್ಲದೆ, ಕಳೆದ ಸರ್ಕಾರದ ನಾಲ್ಕು ವರ್ಷದ ಅವಧಿಯಲ್ಲಿ ನೀಡಿದ್ದು, 14,41,049 ರೈತರಿಗೆ ಪರಿಹಾರ ನೀಡಿದ್ದೇ ದೊಡ್ಡ ಸಂಖ್ಯೆಯಾಗಿತ್ತು.

ಬರ, ಬೆಳೆ ನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುತ್ತಿರುವುದು ಅಮಾನವೀಯ: HDK
ಕೇಂದ್ರ ಸರ್ಕಾರದ ವತಿಯಿಂದ ರೈತರಿಗೆ ಬಿಡುಗಡೆಯಾಗಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ಗಳು ಸಾಲದ ಖಾತೆಗೆ ಜಮೆ ಮಾಡಿಕೊಳ್ಳುತ್ತಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

