ಬರ ಪರಿಹಾರ ನಿಧಿ

ಬರ ಪರಿಹಾರ ನಿಧಿ ತಿಕ್ಕಾಟ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್
ಕರ್ನಾಟಕ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ, ಇಲ್ಲಿಯವರೆಗೂ ಎಷ್ಟು ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಳಿತು.

ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರ ಒಪ್ಪಿಗೆ: ಕನ್ನಡಿಗರ ಸುದೀರ್ಘ ಹೋರಾಟ ಯಶಸ್ವಿ- ಸಿಎಂ ಸಿದ್ದರಾಮಯ್ಯ
ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಇಂದು ಒಪ್ಪಿಕೊಂಡಿದೆ.

ಅಖಿಲೇಶ್ ಯಾದವ್ ವಿರುದ್ಧ ಬುಂದೇಲ್ ಖಂಡ್ ಪರಿಹಾರ ನಿಧಿಯ ಕೀರ್ತಿ ಪಡೆಯಲು ಯತ್ನಿಸುತ್ತಿರುವ ಆರೋಪ
ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ವಿರುದ್ಧ ಬಿಜೆಪಿ ಬುಂದೇಲ್ ಖಂಡ್ ಬರ ಪರಿಹಾರ ನಿಧಿ ಹಂಚಿಕೆಯ ಕೀರ್ತಿಯನ್ನು ಪಡೆಯಲು ಯತ್ನಿಸುತ್ತಿರುವ ಆರೋಪ ಮಾಡಿದೆ.

ಮಹಾರಾಷ್ಟ್ರ ಸರ್ಕಾರದ ಬರ ಪರಿಹಾರ ನಿಧಿಗೆ ಎಂಸಿಎಯಿಂದ ಒಂದು ಕೋಟಿ ರೂಪಾಯಿ ಘೋಷಣೆ
ಮಹಾರಾಷ್ಟ್ರದ ಬರ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿ ನೀಡುವುದಾಗಿ ಮುಂಬೈ ಕ್ರಿಕೆಟ್ ಸಂಸ್ಥೆ ಘೋಷಿಸಿದೆ.

