ರಾಜ್ಯರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ!
ಮೊದಲ ಹಂತದಲ್ಲಿ 101 ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ಮತ್ತೆ 53 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.