ರಾಜ್ಯ62 ಬರಪೀಡಿತ ತಾಲ್ಲೂಕುಗಳ ಘೋಷಣೆ: ಇಂದು ಸಚಿವ ಸಂಪುಟದ ಒಪ್ಪಿಗೆ ಸಾಧ್ಯತೆ
ಕೇಂದ್ರದ ನಿಯಮಾನುಸಾರ 62 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡುವ ಸಾಧ್ಯತೆ ಇದೆ. 113 ತಾಲ್ಲೂಕುಗಳ ಪೈಕಿ ಈ ವರ್ಷ ಕಡಿಮೆ ಮಳೆಯಾಗಿರುವ 62 ತಾಲ್ಲೂಕುಗಳನ್ನು ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಗುರುತಿಸಲಾಗಿತ್ತು.