ರಾಜ್ಯರಾಜ್ಯದಲ್ಲಿ ಬರ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೃಷ್ಣ ಭೈರೇಗೌಡ ನೇತೃತ್ವದ ಸಚಿವ ಸಂಪುಟ ಉಪ ಸಮಿತಿ ರಚನೆ
ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಮತ್ತು ಇದನ್ನು ಸಮರ್ಥವಾಗಿ ನಿಭಾಯಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.