ದೇಶಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಸಹೋದರನ ಭೇಟಿಗೆ ಅವಕಾಶ: ಜೈಲರ್ ಸೇರಿ 6 ಸಿಬ್ಬಂದಿ ಅಮಾನತು
ಗ್ಯಾಂಗ್ ಸ್ಟರ್ - ರಾಜಕಾರಣಿ ಅತೀಕ್ ಅಹ್ಮದ್ ಸಹೋದರ ಅಶ್ರಫ್ ಅವರಿಗೆ ಜೈಲಿನಲ್ಲಿ ಅಕ್ರಮವಾಗಿ ಜನರ ಭೇಟಿಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಜೈಲರ್ ಮತ್ತು ಉಪ ಜೈಲರ್ ಸೇರಿದಂತೆ ಬರೇಲಿ ಕೇಂದ್ರ ಕಾರಾಗೃಹದ ಆರು ಸಿಬ್ಬಂದಿಯನ್ನು...