ದೇಶಅಮಿತ್ ಶಾ ಅಲ್ಲ, ಸಿಂಧಿಯಾ-ಮೋದಿ ಸಂಪರ್ಕ, ಬಿಜೆಪಿ ಸೇರ್ಪಡೆ ಹಿಂದಿರೋ ಮಾಸ್ಟರ್ ಮೈಂಡ್ ಯಾರು ಗೊತ್ತೆ?
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನದ ಅಂಚಿಗೆ ಸಾಗಿ, ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯುವುದಕ್ಕೆ ಕಾರಣವಾದ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ ಬಗ್ಗೆ ಹಲವು ಕುತೂಹಲಕಾರಿ ಮಾಹಿತಿಗಳು ಬಹಿರಂಗವಾಗುತ್ತಿವೆ.