ರಾಜ್ಯಕರಾವಳಿ ಕೋಮು ಗಲಭೆ: ಟ್ವಿಟರ್ ನಲ್ಲಿ ಬರ್ನಿಂಗ್ ಕರ್ನಾಟಕ ಟ್ರೆಂಡ್, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಕೋಮುಗಲಭೆ ವಿರುದ್ಧ ರಾಜ್ಯಾದ್ಯಂತ ಚರ್ಚೆಯಾಗುತ್ತಿದ್ದು, ಟ್ವಿಟರ್ ನಲ್ಲಿ ಬರ್ನಿಂಗ್ ಕರ್ನಾಟಕ ಹ್ಯಾಶ್ ಟ್ಯಾಗ್ ಬಳಸಿ ರಾಜ್ಯ ಸರ್ಕಾರದ ವಿರುದ್ಧ ಟ್ವಿಟರ್ ಬಳಕೆದಾರರು...