ಬರ್ಬರ ಹತ್ಯೆ

ಬೆಳಗಾವಿ: ಆಸ್ತಿ ವಿವಾದ ಸಂಬಂಧ ಗ್ರಾಮ ಪಂಚಾಯ್ತಿಗೆ ಬಂದಿದ್ದ ಮಾಜಿ ಯೋಧ, ಪುತ್ರಿಯ ಬರ್ಬರ ಹತ್ಯೆ
ಗ್ರಾಮ ಪಂಚಾಯತಿ ಕಚೇರಿಗೆ ಆಸ್ತಿ ಪಾಲು ಮಾಡಲು ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಮತ್ತು ಮಗಳನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಕಿತ್ತೂರಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಅಕ್ರಮ ಸಂಬಂಧ; ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ವಿಧವೆಯನ್ನು ಹೊಡೆದು ಕೊಂದ ವ್ಯಕ್ತಿ!
ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ವ್ಯಕ್ತಿಯೋರ್ವ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಹಾಸನದ ಸಕಲೇಶಪುರದ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು: ಕಡೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಗಣೇಶ್ ಗೌಡ (38ವ) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ವಿಜಯಪುರ: ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆ
ತಲೆಯನ್ನು ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಅಮಸಿದ್ದ ಬಿರಾದಾರ್ ಎಂದು ಗುರುತಿಸಲಾಗಿದೆ.

ಬೆಂಗಳೂರು ದಕ್ಷಿಣ: ಮಾರಕಾಸ್ತ್ರಗಳಿಂದ ಕೊಚ್ಚಿ Congress ಮುಖಂಡನ ಬರ್ಬರ ಹತ್ಯೆ
ಬೆಂಗಳೂರು ದಕ್ಷಿಣ (Ramanagara) ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ (Congress) ಮುಖಂಡನೋರ್ವನ ಬರ್ಬರ ಹತ್ಯೆ ಮಾಡಲಾಗಿದೆ.

ಬೆಂಗಳೂರು: ಅಣ್ಣನ 3 ಮಕ್ಕಳ ಮರ್ಮಾಂಗಕ್ಕೆ ರಾಡ್‌ನಿಂದ ಹೊಡೆದು ಹಲ್ಲೆ; ಇಬ್ಬರು ಸಾವು, 5ರ ಬಾಲಕ ಜೀವನ್ಮರಣ ಹೋರಾಟ!
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿದ್ದು 9 ವರ್ಷದ ಮಹಮ್ಮದ್ ಇಶಾಕ್, 7 ವರ್ಷದ ಮಹಮ್ಮದ್ ಜುನೇದ್ ಸ್ಥಳದಲ್ಲೇ ಮೃತಪಟ್ಟಿದ್ದರೆ 5 ವರ್ಷದ ರೋಹನ್ ಜೀವನ್ಮರಣ ಹೋರಾಟ ನಡೆಸಿದ್ದಾನೆ.

ಆಂಧ್ರಪ್ರದೇಶ: ಬೆಂಗಳೂರಿನ BJP ಮುಖಂಡರು ಹಾಗೂ ಉದ್ಯಮಿಗಳಾದ ತಂದೆ-ಮಗನ ಕತ್ತು ಸೀಳಿ ಬರ್ಬರ ಹತ್ಯೆ
ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದು ಪ್ರಶಾಂತ್ ರೆಡ್ಡಿ ಮಹದೇವಪುರ ಬಿಜೆಪಿಯ ಯುವ ಮೋರ್ಚದ ಅಧ್ಯಕ್ಷರಾಗಿದ್ದಾರೆ.

ಬೆಳಗಾವಿ: 5000 ರೂಪಾಯಿಗಾಗಿ ಮಾರಕಾಸ್ತ್ರದಿಂದ ಕೊಚ್ಚಿ ಕಾರ್ ಹತ್ತಿಸಿ ಗಾಯಕನ ಬರ್ಬರ ಹತ್ಯೆ!
ಗಾಯಕ ಮಾರುತಿ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೂದಿಹಾಳದಲ್ಲಿ ನಡೆದಿದೆ.

ದಾವಣಗೆರೆ: ಕುಖ್ಯಾತ ರೌಡಿ ಸಂತೋಷ್ ಕುಮಾರ್ ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು, CCTV ದೃಶ್ಯ ವೈರಲ್!
ಕುಖ್ಯಾತ ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ.

