ರಾಜ್ಯಕ್ಷಯರೋಗ ಸುಲಭ ಪತ್ತೆಗೆ ಸಾಧನ ಕಂಡು ಹಿಡಿದ ಐಐಎಸ್'ಸಿ ವಿದ್ಯಾರ್ಥಿಗೆ ಬರ್ಲಿನ್ ಶೃಂಗಸಭೆಯಲ್ಲಿ ಬಹುಮಾನ!
ಜರ್ಮನಿಯ ಬರ್ಲಿನ್ನಲ್ಲಿ ನಡೆದ ಅಂತರಾಷ್ಟ್ರೀಯ ಶೃಂಗಸಭೆಯಲ್ಲಿ ಐಐಎಸ್ಸಿ ವಿದ್ಯಾರ್ಥಿಯೊಬ್ಬರು ಕ್ಷಯರೋಗ (ಟಿಬಿ) ರೋಗವನ್ನು ಅಗ್ಗದ ಮತ್ತು ಹೆಚ್ಚು ಸುಲಭವಾಗಿ ಪತ್ತೆಹಚ್ಚುವ ಸಾಧನ ಕಂಡು ಹಿಡಿದಕ್ಕಾಗಿ ಮೂರನೇ ಬಹುಮಾನವನ್ನು ಗೆದ್ದಿದ್ದಾರೆ.