ದೇಶವೃಂದಾವನ, ಬರ್ಸಾನ ಯಾತ್ರಾ ಸ್ಥಳಗಳಲ್ಲಿ ಮದ್ಯ, ಮಾಂಸ, ಮೊಟ್ಟೆ ನಿಷೇಧ: ಉತ್ತರ ಪ್ರದೇಶ ಸರ್ಕಾರ
ವೃಂದಾವನ ಮತ್ತು ಬರ್ಸಾನಾವನ್ನು ಪವಿತ್ರ ತೀರ್ಥ ಸ್ಥಳಗಳೆಂದು ಘೋಷಣೆ ಮಾಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ, ಪವಿತ್ರ ಕ್ಷೇತ್ರಗಳಲ್ಲಿ ಮೊಟ್ಟೆ, ಮಾಂಸ ಹಾಗೂ ಮದ್ಯ ಸೇವನೆಗಳ ಮೇಲೆ ನಿಷೇಧ ಹೇರಿದೆ...