ರಾಜ್ಯಗೌರಿ ಲಂಕೇಶ್ ಹತ್ಯೆ: ನವೀನ್'ಗೆ ಬಲಪಂಥೀಯ ಸಂಘಟನೆಗಳೊಂದಿನ ನಂಟು ಶಂಕೆ, ತನಿಖೆ ಚುರುಕುಗೊಳಿಸಿದ ಎಸ್ಐಟಿ
ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿ ನವೀನ್ ಕುಮಾರ್'ಗೆ ಬಲಪಂಥೀಯ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಶಂಕೆಗಳು ವ್ಯಕ್ತವಾಗಿರುವ...