ದೇಶಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಜೀವ ಉಳಿಸಲು ವೈದ್ಯರ ತೀವ್ರ ಪ್ರಯತ್ನ: ಪ್ರಧಾನಿ ಮೋದಿ
ತಮಿಳುನಾಡಿನ ಹೆಲಿಕಾಪ್ಟರ್ ದುರಂತದಲ್ಲಿ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪ್ರಾಣ ಉಳಿಸಲು ವೈದ್ಯರು ತೀವ್ರ ಪ್ರಯತ್ನ ನಡೆಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.