ಬಲಿಪಾಡ್ಯಮಿ

ದಾನವ ಶಕ್ತಿಯ ಅಳಿವು, ದೈವ ಶಕ್ತಿಯ ಗೆಲುವು, ದೀಪಾವಳಿಯ ಬಲವು
ದೈತ್ಯ ನರಕಾಸುರನನ್ನು ವಧಿಸಿದ ಮೂರು ದಿನಗಳ ಬಳಿಕ ಸೋದರಿಯರು ಸೋದರರಿಗೆ ಆರತಿಯೆತ್ತಿ, ಅವರ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ. ಇಂದೇ ಯಮಧರ್ಮರಾಯ, ತನ್ನ ಸೋದರಿಯನ್ನು ಭೇಟಿಯಾಗುವ ದಿನ.

ದೀಪಾವಳಿಯ ಬಲಿಪಾಡ್ಯಮಿ ದಿನ ಕಡ್ಡಾಯವಾಗಿ ದೇವಾಲಯಗಳಲ್ಲಿ ಗೋಪೂಜೆ: ರಾಜ್ಯ ಸರ್ಕಾರದ ಆದೇಶ
ಈ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಲಿಪಾಡ್ಯಮಿ ಆಚರಣೆ ಏಕೆ ಮತ್ತು ಹೇಗೆ?
ಬಲಿಪಾಡ್ಯಮಿ ದಿನ ಬಲೀಂದ್ರ ರಾಜನನ್ನು ಆರಾಧಿಸುತ್ತೇವೆ, ಬಲೀಂದ್ರ ಮೂಲತಃ ಒಳ್ಳೆಯ ರಾಜನಾಗಿರುತ್ತಾನೆ, ಆದರೆ ಅವನ ಸುತ್ತಮುತ್ತಲಿರುವವರೆಲ್ಲ ಕೆಟ್ಟವರಾಗಿರುತ್ತಾರೆ. ತಾನು ಕೆಟ್ಟವನಲ್ಲದಿದ್ದರೂ ತನ್ನ ಸುತ್ತಲಿನ ರಾಕ್ಷಸರು ಮಾಡುತ್ತಿರುವ ಕೆಲಸಗಳನ್ನು ಪರೋಕ್ಷವಾಗಿ ಪ್ರೋತ್ಸಾಹಿಸುತ್ತಿರುತ್ತಾನೆ.

