ರಾಜಕೀಯಎನ್ ಡಿಎ ಸೇರಿರುವುದರಿಂದ ದಕ್ಷಿಣ ಮಾತ್ರವಲ್ಲ, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದಲ್ಲೂ ಜೆಡಿಎಸ್ ಬಲಿಷ್ಠ: ಜಿ.ಟಿ.ದೇವೇಗೌಡ
ದಕ್ಷಿಣ ಕರ್ನಾಟಕ ಮಾತ್ರವಲ್ಲದೆ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದಲ್ಲೂ ಜೆಡಿಎಸ್ ಬಲಿಷ್ಠವಾಗಿದೆ. ಜೆಡಿಎಸ್ ಪಕ್ಷ ಎನ್ಡಿಎ ಸೇರಿರುವುದರಿಂದ ಮುಂದಿನ ದಿನಗಳಲ್ಲಿ ಪಕ್ಷ ಬಲಿಷ್ಠವಾಗಲಿದೆ.