ಜಿಲ್ಲಾ ಸುದ್ದಿಸಾಮಾಜಿಕ ನ್ಯಾಯದಿಂದ ಬಲಿಷ್ಠ ರಾಷ್ಟ್ರ: ರವಿಶಂಕರ್ ಗುರೂಜಿ
ತುಳಿತಕ್ಕೆ ಒಳಗಾದ, ದೀನದಲಿತ, ಶೋಷಿತ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಜನರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಮೂಲಕ ಬಲಿಷ್ಠ ರಾಷ್ಟ್ರವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ ಗುರೂಜಿ ಅಭಿಪ್ರಾಯಪಟ್ಟರು...