ಬಲೂಚಿಸ್ತಾನ ಪ್ರಾಂತ್ಯ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಆತ್ಮಾಹುತಿ ದಾಳಿ; 9 ಪೊಲೀಸರು ಸಾವು, 13 ಮಂದಿಗೆ ಗಾಯ
ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸೋಮವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ ಒಂಬತ್ತು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನ: ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸ್ಫೋಟ; 4 ಮಂದಿ ಸಾವು, 10 ಮಂದಿಗೆ ಗಾಯ
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಮಾರುಕಟ್ಟೆಯೊಂದರಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

