ವಿದೇಶಇರಾನ್ ನಿಂದ ಕುಲಭೂಷಣ್ ಜಾದವ್ ಅಪಹರಣಕ್ಕೆ ಕೋಟಿ ಕೋಟಿ ವ್ಯಯಿಸಿದ್ದ ಐಎಸ್ಐ!
ಭಾರತದ ನೌಕಾಧಿಕಾರಿ ಕುಲಭೂಷಣ್ ಜಾದವ್ ಅವರನ್ನು ಇರಾನ್ ನಿಂದ ಅಪಹರಣ ಮಾಡಲಾಗಿತ್ತು. ಇದಕ್ಕಾಗಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಕೋಟಿ ಕೋಟಿ ಹಣ ವ್ಯಯಿಸಿತ್ತು ಎಂದು ಬಲೂಚ್ ಹೋರಾಟಗಾರ ಮಮ ಖಾದಿರ್ ಗಂಭೀರ ಆರೋಪ ಮಾಡಿದ್ದಾರೆ.