ವಿದೇಶಪುಲ್ವಾಮ ದಾಳಿ ಬೆನ್ನಲ್ಲೇ ಪಾಕಿಸ್ತಾನ ಸೇನೆ ಮೇಲೆ ದಾಳಿ: ಹೊಣೆ ಹೊತ್ತ ಬಲೂಚಿಸ್ಥಾನ ವಿಮೋಚನಾ ಸೇನೆ!
ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಸ್ಫೋಟ ನಡೆಸಿ 44 ಯೋಧರ ಸಾವಿಗೆ ಕಾರಣವಾದ ಪಾಪಿ ಪಾಕಿಸ್ತಾನಕ್ಕೆ ತನ್ನದೇ ಕೃತ್ಯದ ಪರಿಚಯವಾಗಿದ್ದು, ಅಲ್ಲಿನ ಸೇನೆ ಮೇಲೆ ಭಯೋತ್ಪಾದಕರು ಆತ್ಮಹತ್ಯಾ ದಾಳಿ ನಡೆಸಿದ್ದಾರೆ.