ವಿದೇಶನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ; ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!
ವಿನಾಶಕಾರಿ ಪ್ರವಾಹದ ಸಂಪೂರ್ಣ ವ್ಯಾಪ್ತಿಯನ್ನು ಅಂದಾಜಿಸಲು ಅಧಿಕಾರಿಗಳು ಹರಸಾಹಸಪಡುತ್ತಿದ್ದು, ದೇಶವು 'ಊಹಿಸಲಾಗದ ಮತ್ತು ಹೃದಯವಿದ್ರಾವಕ' ದುರಂತವನ್ನು ಎದುರಿಸುತ್ತಿದೆ ಎಂದು ನೇಪಾಳದ ಪ್ರಧಾನಿ ಬಲೇಂದ್ರ ಶಾ ಹೇಳಿದ್ದಾರೆ.