ರಾಜ್ಯಹೋರಾಟಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ; ಕೊಪ್ಪಳ ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಬ್ರೇಕ್!
ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಪರಿಸರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೊಪ್ಪದಲ್ಲಿ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಮನವಿ ಸಲ್ಲಿಸಿದ್ದರು.