ಹಾಕಿ ದಿಗ್ಗಜ ಹಾಗೂ 1968 ರ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡದ ಸದಸ್ಯರಾಗಿದ್ದ ಬಲ್ಬೀರ್ ಸಿಂಗ್ ಕುಲ್ಲರ್(77) ಅವರು ಭಾನುವಾರ ನಿಧನರಾಗಿದ್ದಾರೆ.