ದೇಶಶೌರ್ಯ ಚಕ್ರ ಪುರಸ್ಕೃತ, ಭಯೋತ್ಪಾದನೆ ವಿರುದ್ಧದ ಹೋರಾಟಗಾರ ಬಲ್ವಿಂದರ್ ಸಿಂಗ್ ಮೇಲೆ ಗುಂಡಿನ ದಾಳಿ, ಹತ್ಯೆ!
ಭಯೋತ್ಪಾದನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದ ಶೌರ್ಯ ಚಕ್ರ ಪುರಸ್ಕೃತ ಬಲ್ವಿಂದರ್ ಸಿಂಗ್ ಅವರ ಮೇಲೆ ದುಷ್ಕ್ರಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.