ದೇಶಶೌರ್ಯ ಪ್ರಶಸ್ತಿ ವಿಜೇತ ಬಲ್ವಿಂದರ್ ಸಿಂಗ್ ಹತ್ಯೆ ಆರೋಪಿ ಖಲಿಸ್ತಾನಿ ನಾಯಕ ದುಬೈನಲ್ಲಿ ಅರೆಸ್ಟ್
ದೆಹಲಿ ಪೊಲೀಸರ ವಿಶೇಷ ಕೋಶ ದುಬೈನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಮತ್ತು ಐಎಸ್ಐ ನಂಟು ಹೊಂದಿದ್ದ ಖಲಿಸ್ತಾನ ಲೀಡರ್ ಸುಖ್ಮೀತ್ ಪಾಲ್ ಸಿಂಗ್ ಅಲಿಯಾಸ್ ಸುಖ್ ಬಿಖರಿವಾಲ್ ಎಂಬಾತನನ್ನ ಬಂಧಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.