ರಾಜ್ಯವಿಮಾನ ಪ್ರಯಾಣಿಕರಿಗೆ ಶಾಕ್: ಬಳಕೆದಾರ ಅಭಿವೃದ್ಧಿ ಶುಲ್ಕ ಹೆಚ್ಚಳಕ್ಕೆ ಕೆಐಎ ಪ್ರಸ್ತಾಪ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆಡಳಿತ ಮಂಡಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಬಳಕೆದಾರ ಅಭಿವೃದ್ಧಿ ಶುಲ್ಕ (ಯುಡಿಎಫ್) ಅನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ.