ರಾಜ್ಯದೂರು ಕೊಟ್ಟರೂ ಕಿವಿಗೊಡದ BBMP: ಸ್ವಯಂ ಸ್ವಚ್ಛತಾ ಕಾರ್ಯಕ್ಕಿಳಿದ ಸ್ಥಳೀಯ ನಿವಾಸಿಗಳು!
ಹಲವು ಬಾರಿ ದೂರು ಕೊಟ್ಟರೂ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ತಮ್ಮ ತಮ್ಮ ಬಡಾವಣೆಗಳಲ್ಲಿ ಭಾನುವಾರ ಸ್ವಯಂ ಸ್ವಚ್ಛತಾ ಕಾರ್ಯ ನಡೆಸಿದ ಬಳಗೆರೆ ಮತ್ತು ವರ್ತೂರು ನಿವಾಸಿಗಳು ಬಿಬಿಎಂಪಿಗೆ ಹಿಡಿಶಾಪ ಹಾಕಿದರು.