ರಾಜ್ಯಬಿಸಿಯೂಟ ಕಾರ್ಯಕರ್ತೆಯರು ಇನ್ಮುಂದೆ ಬಳೆ ತೊಡುವಂತಿಲ್ಲ ಆದೇಶ ರಾಜ್ಯ ಸರ್ಕಾರದ್ದಲ್ಲ: ಮುಖ್ಯಮಂತ್ರಿ ಸ್ಪಷ್ಟನೆ
ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ.