ರಾಜ್ಯಬಳ್ಳಾರಿ ಜಿಲ್ಲೆ ಇಬ್ಭಾಗದ ನೋವು ಸದಾ ಕಾಡುತ್ತದೆ: ಶಾಸಕ ಸೋಮಶೇಖರ್ ರೆಡ್ಡಿ
ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ಸರ್ಕಾರದ ನಿರ್ಧಾರ ನೋವು ತಂದಿದ್ದು, ಎಂದಿಗೂ ಜಿಲ್ಲೆಯ ಇಬ್ಭಾಗದ ನೋವು ತಮ್ಮನ್ನು ಸದಾ ಕಾಡುತ್ತದೆ ಎಂದು ನಗರ ಬಿಜೆಪಿ ಶಾಸಕ ಜಿ.ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.