ಬಳ್ಳಾರಿ ಗಲಭೆ

ಬಳ್ಳಾರಿ ಗಲಭೆ: ಸಿಬಿಐ ತನಿಖೆಗೆ ಸರ್ಕಾರ ಹಿಂದೇಟು, ಸಿದ್ದರಾಮಯ್ಯ ವಿರುದ್ಧ ಶಾಸಕ ಜಿ ಜನಾರ್ದನ ರೆಡ್ಡಿ ವಾಗ್ದಾಳಿ
ರಾಜ್ಯ

ಬಳ್ಳಾರಿ ಪ್ರಕರಣದಲ್ಲಿ ಈಗ ಯಾಕೆ ಹಿಂಜರಿಕೆ?" ಕೊಲೆ, ಕೊಲೆ ಯತ್ನ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರೂ ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಿದರು.

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸೋಕೆ ಡಿ.ಕೆ ಶಿವಕುಮಾರ್‌ ಯಾರು? ರಾಜ್ಯದಲ್ಲಿ ಇರೋದು ಹೆಬ್ಬೆಟ್ಟು ಗೃಹ ಸಚಿವರಾ? Video

ಡಿಸಿಎಂ ಅವರು ಯಾವ ಅಧಿಕಾರದ ಮೇಲೆ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ? ಗೃಹ ಇಲಾಖೆಯಲ್ಲಿ ಇವರ ಹಸ್ತಕ್ಷೇಪ ಯಾಕೆ? ಡಿಸಿಎಂ ಎಂದರೆ ಅವರು ಮಂತ್ರಿ ಅಷ್ಟೇ. ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಗೆ ಅಧಿಕಾರಿಗಳು ಯಾವ ಮಾಹಿತಿ ಕೊಡುತ್ತಾರೆ?

Watch | ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ಸಾವು; BJP ಕಾರ್ಯಕರ್ತೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ: ಹುಬ್ಬಳ್ಳಿ ಪೊಲೀಸ್ ಹೇಳಿದ್ದೇನು?;  EVM ಬಳಕೆ ಬಗ್ಗೆ ಸಮೀಕ್ಷೆ ನಡೆದಿಲ್ಲ- ಆಯೋಗ
ವಿಡಿಯೋ

News headlines 07-01-2026 | BJP ಕಾರ್ಯಕರ್ತೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ: ಹುಬ್ಬಳ್ಳಿ ಪೊಲೀಸ್ ಹೇಳಿದ್ದೇನು?; Ballari: ಮತ್ತೊಬ್ಬ ಅಧಿಕಾರಿ ತಲೆ ದಂಡ; ಗುಂಡಿನ ದಾಳಿ ಪೂರ್ವ ಯೋಜಿತ ಪಿತೂರಿ- ರೆಡ್ಡಿ

ಬಳ್ಳಾರಿ ಗಲಭೆ ಸಂಬಂಧ ಮತ್ತೊಬ್ಬ ಅಧಿಕಾರಿ ತಲೆ ದಂಡ: IG ವರ್ತಿಕಾ ಕಟಿಯಾರ್‌ ವರ್ಗಾವಣೆ; PS ಹರ್ಷ ನೇಮಕ

ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಲಾಗಿತ್ತು.

Ballary clash: ಜನಾರ್ಧನ ರೆಡ್ಡಿ ಗುರಿಯಾಗಿಸಿಯೇ ಫೈರಿಂಗ್‌, Petrol bomb ಎಸೆಯುವ ಪ್ರಯತ್ನ ಕೂಡ ನಡೆದಿದೆ; ಶ್ರೀರಾಮುಲು ಆರೋಪ
ರಾಜಕೀಯ

ಆಕಸ್ಮಿಕವಾಗಿ ನಡೆದ ಘಟನೆ ಅಲ್ಲ, ಪ್ರೀ ಪ್ಲಾನ್ಡ್ ಅಟ್ಯಾಕ್ ಆಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬರೀ ಬ್ಯಾನರ್ ಕಟ್ಟೋಕೆ ಬಂದಿರಲಿಲ್ಲ.

ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಸಾವಿಗೆ ಭರತ್ ರೆಡ್ಡಿಯೇ ಕಾರಣ, ಜನಾರ್ದನ್ ರೆಡ್ಡಿ ಹತ್ಯೆಗೆ ಪ್ಲ್ಯಾನ್: ಆರ್ ಅಶೋಕ್ ಗಂಭೀರ ಆರೋಪ

ಬಳ್ಳಾರಿಯಲ್ಲಿ ಕಾಂಗ್ರೆಸ್ ಗೂಂಡಾಗಳು ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಈ ಘಟನೆ.