ರಾಜ್ಯಬಳ್ಳಾರಿ ಗುಂಪು ಘರ್ಷಣೆ ಬಹಳ 'ಸಣ್ಣ ಘಟನೆ', ತನಿಖೆಯಿಂದ ಸತ್ಯ ಹೊರಬರಲಿದೆ: ಸಚಿವ ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಕಪ್ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ನೋಡೋಣ, ಇನ್ನೂ ಸಿಎಂ ಕಪ್ ಎಂಬ ದೊಡ್ಡ ಮ್ಯಾಚ್ ಬಾಕಿ ಇದೆ. ಆ ರೇಸ್ನಲ್ಲಿ ನಾನಿಲ್ಲ. ಅದು ಯಾರಿಗೆ ಕೊಡಬೇಕು, ಬಿಡಬೇಕು ಎಂಬುದು ದೆಹಲಿ ಮತ್ತು ರಾಜ್ಯಮಟ್ಟದ ನಾಯಕರಿಗೆ ಬಿಟ್ಟದ್ದು.