ರಾಜ್ಯಕೊವಿಡ್-19: ಬಳ್ಳಾರಿ ಜಿಲ್ಲಾಸ್ಪತ್ರೆಯ ಐಸೋಲೆಟೆಡ್ ವಾರ್ಡ್ ಗೆ ಶ್ರೀರಾಮುಲು ಭೇಟಿ
ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೋವಿಡ್-19 ಹರಡುವಿಕೆ ತಡೆಯಲು ಮುಂಜಾಗ್ರತಾ ಪರಿಶೀಲನಾ ಸಭೆಯನ್ನು ನಡೆಸಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.