ಬಳ್ಳಾರಿ ಜಿಲ್ಲೆ

ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಮಿಕರ ನಿಗೂಢ ಕಣ್ಮರೆ!
ಸಂಡೂರಿನ ಉಕ್ಕು ಸ್ಥಾವರ ಒಂದರಲ್ಲಿ ಕಾರ್ಮಿಕನಾಗಿದ್ದ ಬೀದರ್ ನಿಂದ ಬಂದಿದ್ದ 24 ವರ್ಷದ ಯುವಕನೊಬ್ಬ ಕಳೆದೊಂದು ವಾರದಿಂದ ನಾಪತ್ತೆಯಾಗಿದ್ದಾನೆ. ಇದರಿಂದ ಆತಂಕಗೊಂಡ ಕುಮಾರ್ ನ ಕುಟುಂಬಸ್ಥರು, ಹುಡುಕಿ ಹುಡುಕಿ ಸುಸ್ತಾಗಿ ಕೊನೆಗೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ಜನರ ಸೇವೆಗೆ ಸಿದ್ಧವಾದ ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್: ಸುಧಾಕರ್
ಬಳ್ಳಾರಿ ಜಿಲ್ಲೆಯಲ್ಲಿ "ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್" ತೆರೆದಿರುವುದು ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದು ಮಾನ್ಯ ವೈದ್ಯಕೀಯ ಸಚಿವರಾದ ಡಾ. ಸುಧಾಕರ್ ಅವರು ಅಭಿಪ್ರಾಯಪಟ್ಟರು.

ಶಾಲ ವಾಹನ ಹರಿದು ಮಗು ಸಾವು
ಶಾಲಾ ವಾಹನ ಹರಿದು 4 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

