ರಾಜ್ಯಬಳ್ಳಾರಿಯಲ್ಲಿ 36 ಜೀನ್ಸ್ ಘಟಕ ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ,; 22 ಕೋಟಿ ರೂ ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಳ್ಳಾರಿಯನ್ನು ಭಾರತದ ಜೀನ್ಸ್ ರಾಜಧಾನಿಯನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಆರ್ಥಿಕ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಬಳ್ಳಾರಿಯಲ್ಲಿ ಜೀನ್ಸ್ ಜವಳಿ ಪಾರ್ಕ್ ಅನ್ನು ಉದ್ಘಾಟಿಸಲಿದ್ದಾರೆ.