ರಾಜ್ಯಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಹಾಗೂ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ.